ಕನ್ನಡ ರಾಜ್ಯೋತ್ಸವ|ಇತಿಹಾಸ, ಮಹತ್ವ ಮತ್ತು ಆಚರಣೆ|Kannada rajyotsava 2023 History, Importance and Celebration in Kannada 

ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿವರ್ಷ ನವೆಂಬರ್ 1ರಂದು ಆಚರಿಸಲಾಗುತ್ತದೆ. ಮೊದಲಿಗೆ ಕರ್ನಾಟಕ ರಾಜ್ಯವನ್ನು ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು. 1956 ನವಂಬರ್ 1,ರಂದು ಕನ್ನಡ ಭಾಷೆ ಮಾತನಾಡುವ ಎಲ್ಲಾ ಪ್ರದೇಶಗಳನ್ನು ಸೇರಿಸಿ ಕರ್ನಾಟಕ ರಾಜ್ಯ ಎಂದು ಘೋಷಿಸಲಾಯಿತು. ಅಂದಿನಿಂದ ಈ ದಿನವನ್ನು ಕನ್ನಡ ರಾಜ್ಯೋತ್ಸವ ದಿನವೆಂದು ಆಚರಿಸಲಾಗುತ್ತದೆ. ಇದನ್ನು ಕರ್ನಾಟಕ ಸಂಸ್ಥಾಪನ ದಿನ ಎಂತಲೂ ಕರೆಯುತ್ತಾರೆ.ಈ ದಿನವನ್ನು ಕನ್ನಡಿಗರು ನಾಡ ಹಬ್ಬವನ್ನಾಗಿ ಆಚರಿಸುತ್ತಾರೆ. ಕರ್ನಾಟಕದಲ್ಲಿ ಈ ದಿನವನ್ನು ಸರ್ಕಾರಿ ರಜಾ ದಿನವೆಂದು ಘೋಷಿಸಲಾಗಿದೆ ಮತ್ತು … Read more