ಗಣರಾಜ್ಯೋತ್ಸವದ ಇತಿಹಾಸ ಮತ್ತು ಪ್ರಾಮುಖ್ಯತೆ 2023/ History and Importance of Repablicday.

ಗಣರಾಜ್ಯೋತ್ಸವದ ಇತಿಹಾಸ ಮತ್ತು ಪ್ರಾಮುಖ್ಯತೆ

 ಭಾರತವು ಈ ವರ್ಷ ತನ್ನ 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ, ನಮ್ಮ ದೇಶವು 1947ರಲ್ಲಿ ಬ್ರಿಟಿಷರಿಂದ ಸ್ವಾತಂತ್ರವನ್ನು ಪಡೆದುಕೊಂಡಿತು, ಆದರೆ ಮೂರು ವರ್ಷಗಳ ನಂತರ ಅಂದರೆ ಜನವರಿ 26 1950 ರಂದು ನಮ್ಮ ದೇಶದಲ್ಲಿ ಸಂವಿಧಾನವು ಜಾರಿಗೆ ಬಂದಿತು. ಈ ಕಾರಣದಿಂದಾಗಿ ಪ್ರತಿ ವರ್ಷ ಜನವರಿ 26ರನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡುತ್ತೇವೆ.  ಡಾ. ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು, ನವೆಂಬರ್ 26 1949 ರಂದು ಭಾರತ ಸಂವಿಧಾನವನ್ನು, ಭಾರತ ಸಂವಿಧಾನ ಸಭೆಯು … Read more